ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.
2ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
3ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.
4ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.
5ಆದರೆ ನೀನು ಎಲ್ಲಾ ವಿಷಯ ಗಳಲ್ಲಿ ಎಚ್ಚರವಾಗಿರು, ಶ್ರಮೆಗಳನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನ್ನ ಸೇವೆಯನ್ನು ಸಂಪೂರ್ಣ ಮಾಡು.
6ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ