ದೇವರ ಕಾರ್ಯವನ್ನು ಯೋಚಿಸು; ಆತನು ಡೊಂಕು ಮಾಡಿದ್ದನ್ನು ಯಾವನು ನೆಟ್ಟಗೆ ಮಾಡಲು ಶಕ್ತನು.
11ಜ್ಞಾನವು ಬಾಧ್ಯತೆಯ ಹಾಗೆ ಒಳ್ಳೇದು. ಸೂರ್ಯನನ್ನು ನೋಡುವವರಿಗೆ ಅದರಿಂದ ಲಾಭ ವಿದೆ.
13ದೇವರ ಕಾರ್ಯವನ್ನು ಯೋಚಿಸು; ಆತನು ಡೊಂಕು ಮಾಡಿದ್ದನ್ನು ಯಾವನು ನೆಟ್ಟಗೆ ಮಾಡಲು ಶಕ್ತನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ