ಮನುಷ್ಯರ ಕಡೆಯಿಂದಾಗಲಿ ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲ ನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವ ರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ
1ಮನುಷ್ಯರ ಕಡೆಯಿಂದಾಗಲಿ ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲ ನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವ ರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ
2ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ--
3ತಂದೆಯಾದ ದೇವ ರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ