೨ ಸಮುವೇಲನು 2:19

ಅಸಾಹೇಲನು ಅಬ್ನೇರನನ್ನು ಹಿಂದಟ್ಟಿ ಅಬ್ನೇರನನ್ನು ಹಿಂದಟ್ಟುವದರಲ್ಲಿ ಬಲಗಡೆ ಗಾದರೂ ಎಡಗಡೆಗಾದರೂ ತಿರುಗದೆ ಇದ್ದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 2

17ಇದಲ್ಲದೆ ಆ ದಿನದಲ್ಲಿ ಅಘೋರವಾದ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್‌ ಜನ ರೂ ದಾವೀದನ ಸೇವಕರಿಂದ ಹೊಡೆಯಲ್ಪಟ್ಟರು.

18ಚೆರೂಯಳ ಮೂವರು ಮಕ್ಕಳಾದ ಯೋವಾ ಬನೂ ಅಬಿಷೈಯೂ ಅಸಾಹೇಲನೂ ಅಲ್ಲಿ ಇದ್ದರು. ಅಸಾಹೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು.

19ಅಸಾಹೇಲನು ಅಬ್ನೇರನನ್ನು ಹಿಂದಟ್ಟಿ ಅಬ್ನೇರನನ್ನು ಹಿಂದಟ್ಟುವದರಲ್ಲಿ ಬಲಗಡೆ ಗಾದರೂ ಎಡಗಡೆಗಾದರೂ ತಿರುಗದೆ ಇದ್ದನು.

20ಆದದರಿಂದ ಅಬ್ನೇರನು ಹಿಂದಕ್ಕೆ ತಿರುಗಿ ನೋಡಿನೀನು ಅಸಾಹೇಲನಲ್ಲವೇ ಅಂದನು.

21ಅದಕ್ಕವನುನಾನೇ ಅಂದನು. ಆಗ ಅಬ್ನೇರನು ಅವನಿಗೆ--ನೀನು ಬಲಗಡೆಗಾದರೂ ಎಡಗಡೆಗಾದರೂ ತಿರುಗಿ ಯೌವ ನಸ್ಥರಲ್ಲಿ ಒಬ್ಬನನ್ನು ಹಿಡಿದು ಅವನ ಆಯುಧಗಳನ್ನು ತಕ್ಕೋ ಅಂದನು. ಆದರೆ ಅಸಾಹೇಲನು ಅವನ ಹಿಂದಿನಿಂದ ತಿರುಗಲೊಲ್ಲದೆ ಇದ್ದನು.

೨ ಸಮುವೇಲನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी