ಅವನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ; ಆದರೆ ನೀವು ಕೇಳಲಿಲ್ಲ; ನೀವು ಅದನ್ನು ತಿರಿಗಿ ಯಾಕೆ ಕೇಳಬೇಕೆಂದಿದ್ದೀರಿ? ಆತನ ಶಿಷ್ಯರಾಗುವದಕ್ಕೆ ನಿಮಗೂ ಮನಸ್ಸಿದೆಯೋ ಅಂದನು.
26ಅವರು ತಿರಿಗಿ ಅವನಿಗೆ--ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು ಎಂದು ಹೇಳಿದ್ದಕ್ಕೆ
27ಅವನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ; ಆದರೆ ನೀವು ಕೇಳಲಿಲ್ಲ; ನೀವು ಅದನ್ನು ತಿರಿಗಿ ಯಾಕೆ ಕೇಳಬೇಕೆಂದಿದ್ದೀರಿ? ಆತನ ಶಿಷ್ಯರಾಗುವದಕ್ಕೆ ನಿಮಗೂ ಮನಸ್ಸಿದೆಯೋ ಅಂದನು.
28ಆಗ ಅವರು ಅವನನ್ನು ದೂಷಿಸಿ--ನೀನು ಅವನ ಶಿಷ್ಯನು; ಆದರೆ ನಾವು ಮೋಶೆಯ ಶಿಷ್ಯರು.
29ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ