ಮತ್ತಾಯನು 24:4

ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಯಾವನಾ ದರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆ ಯಿಂದಿರ್ರಿ.

ಸಂದರ್ಭದೊಂದಿಗೆ ಓದಿ · ಮತ್ತಾಯನು 24

2ಆಗ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ. ಎಲ್ಲಾ ಕೆಡವ ಲ್ಪಡದು ಕಲ್ಲಿನ ಮೇಲೆ ಕಲ್ಲು ಒಂದು ಇಲ್ಲಿ ಬಿಡಲ್ಪ ಡುವದಿಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳು ತ್ತೇನೆ ಅಂದನು.

3ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.

4ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಯಾವನಾ ದರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆ ಯಿಂದಿರ್ರಿ.

5ಯಾಕಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.

6ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ. ಕಳವಳಗೊಳ್ಳದಂತೆ ನೀವು ನೋಡಿಕೊಳ್ಳಿರಿ; ಯಾಕಂದರೆ ಇವೆಲ್ಲವುಗಳು ಸಂಭವಿಸುವದು ಅಗತ್ಯ; ಆದರೆ ಇದು ಇನ್ನೂ ಅಂತ್ಯವಲ್ಲ.

ಮತ್ತಾಯನು 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी