ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ತೊಲಗುವಂಥದ್ದಾಗಿದೆ. ತನ್ನ ಮಾರ್ಗ ವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
15ಅರಸನ ಮುಖದ ಬೆಳಕಿನಲ್ಲಿ ಜೀವ; ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ.
16ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ.
17ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ತೊಲಗುವಂಥದ್ದಾಗಿದೆ. ತನ್ನ ಮಾರ್ಗ ವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
18ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
19ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳು ವದಕ್ಕಿಂತ ದೀನರೊಂದಿಗೆ ವಿನಯ ಮನಸ್ಸುಳ್ಳವರಾಗಿ ಇರುವದು ಉತ್ತಮ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ