ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
41ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
43ಆಗ ಪ್ರತಿಯೊಬ್ಬನಿಗೂ ಭಯಉಂಟಾಯಿತು; ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ ಸೂಚಕ ಕಾರ್ಯಗಳೂ ಅಪೊಸ್ತಲರಿಂದ ನಡೆದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ