ಧರ್ಮೋಪದೇಶಕಾಂಡ 20:17

ಆದರೆ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿ ಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 20

15ಹೀಗೆ ಇಲ್ಲಿರುವ ಈ ಜನಾಂಗಗಳ ಪಟ್ಟಣಗಳಲ್ಲದಂಥ, ನಿನಗೆ ದೂರವಾಗಿರುವಂಥ ಪಟ್ಟಣಗಳಿಗೆಲ್ಲಾ ಹಾಗೇ ಮಾಡ ಬೇಕು.

16ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಈ ಜನಗಳ ಪಟ್ಟಣಗಳಲ್ಲಿ ಮಾತ್ರ ಶ್ವಾಸ ವುಳ್ಳ ಯಾವದನ್ನಾದರೂ ಉಳಿಸಬಾರದು.

17ಆದರೆ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿ ಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ

18ಅವರು ತಮ್ಮ ದೇವರುಗಳಿಗೆ ಮಾಡಿದ ಎಲ್ಲಾ ಅಸಹ್ಯಗಳನ್ನು ಮಾಡುವದಕ್ಕೆ ನಿಮಗೆ ಕಲಿಸದ ಹಾಗೆಯೂ ನೀವು ನಿಮ್ಮ ದೇವರಾದ ಕರ್ತನಿಗೆ ಪಾಪ ಮಾಡದ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಹಾಗೆ ನಿರ್ಮೂಲ ಮಾಡಬೇಕು.

19ನೀನು ಒಂದು ಪಟ್ಟಣಕ್ಕೆ ವಿರೋಧವಾಗಿ ಯುದ್ಧ ಮಾಡಿ ಅದನ್ನು ಹಿಡಿಯುವಹಾಗೆ ಬಹಳದಿವಸ ಮುತ್ತಿಗೆ ಹಾಕಿದರೆ ಮರಗಳನ್ನು ಕೊಡಲಿತಾಗಿಸಿ ಕೆಡಿಸಬೇಡ. ಯಾಕಂದರೆ ಅವುಗಳ ಹಣ್ಣನ್ನು ನೀನು ತಿನ್ನಬಹುದು. ಅವುಗಳನ್ನು ಮುತ್ತಿಗೆಯಲ್ಲಿ ನಿನಗೆ ಸಹಾಯವಾಗುವದ ಕ್ಕೋಸ್ಕರ ಕಡಿದುಹಾಕಬಾರದು. ಹೊಲದ ಮರಗಳು ಮನುಷ್ಯರ ಜೀವಕ್ಕಾಗಿವೆ.

ಧರ್ಮೋಪದೇಶಕಾಂಡ 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी