ಗರ್ವಿಷ್ಠರು ನನಗೆ ಉರ್ಲನ್ನೂ ಪಾಶಗಳನ್ನೂ ಅಡಗಿಸಿಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನೇಣುಗಳನ್ನು ನನಗೆ ಇಟ್ಟಿದ್ದಾರೆ ಸೆಲಾ.
3ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಅವರು ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ ಸೆಲಾ.
5ಗರ್ವಿಷ್ಠರು ನನಗೆ ಉರ್ಲನ್ನೂ ಪಾಶಗಳನ್ನೂ ಅಡಗಿಸಿಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನೇಣುಗಳನ್ನು ನನಗೆ ಇಟ್ಟಿದ್ದಾರೆ ಸೆಲಾ.
6ನಾನು ಕರ್ತನಿಗೆ--ನೀನು ನನ್ನ ದೇವರಾಗಿದ್ದೀ; ಕರ್ತನೇ, ನನ್ನ ವಿಜ್ಞಾಪನೆಗಳ ಸ್ವರಕ್ಕೆ ಕಿವಿಗೊಡು.
7ನನ್ನ ರಕ್ಷಣೆಯ ಬಲವಾಗಿರುವ ಕರ್ತನಾದ ಓ ದೇವರೇ, ನನ್ನ ತಲೆಯನ್ನು ಯುದ್ಧದ ದಿವಸದಲ್ಲಿ ಮುಚ್ಚಿದ್ದೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ