ರಾಹೇಲಳು--ದೇವರು ನನಗೆ ನ್ಯಾಯತೀರಿಸಿ ನನ್ನ ಮೊರೆ ಕೇಳಿ ನನಗೆ ಮಗನನ್ನು ಕೊಟ್ಟಿದ್ದಾನೆ ಎಂದು ಹೇಳಿದಳು. ಆದದರಿಂದ ಆಕೆಯು ಅವನಿಗೆ ದಾನ್ ಎಂದು ಹೆಸರಿಟ್ಟಳು.
4ಹೀಗೆ ಅವನಿಗೆ ತನ್ನ ದಾಸಿಯಾದ ಬಿಲ್ಹಳನ್ನು ಕೊಟ್ಟಳು. ಯಾಕೋಬನು ಅವಳ ಬಳಿಗೆ ಹೋದನು.
5ಆಗ ಬಿಲ್ಹಳು ಗರ್ಭಿಣಿಯಾಗಿ ಯಾಕೋಬನಿಗೆ ಮಗನನ್ನು ಹೆತ್ತಳು.
6ರಾಹೇಲಳು--ದೇವರು ನನಗೆ ನ್ಯಾಯತೀರಿಸಿ ನನ್ನ ಮೊರೆ ಕೇಳಿ ನನಗೆ ಮಗನನ್ನು ಕೊಟ್ಟಿದ್ದಾನೆ ಎಂದು ಹೇಳಿದಳು. ಆದದರಿಂದ ಆಕೆಯು ಅವನಿಗೆ ದಾನ್ ಎಂದು ಹೆಸರಿಟ್ಟಳು.
7ರಾಹೇಲಳ ದಾಸಿಯಾದ ಬಿಲ್ಹಳು ತಿರಿಗಿ ಗರ್ಭಿಣಿ ಯಾಗಿ ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ