ತನ್ನನ್ನು ತಾನೇ ಐಶ್ವರ್ಯವಂತನಾಗಿ ಮಾಡಿಕೊಳ್ಳುವವನು ಇದ್ದಾನೆ; ಅವನಿಗೆ ಏನೂ ಇರು ವದಿಲ್ಲ. ತನ್ನನ್ನು ಬಡವನಾಗಿ ಮಾಡಿಕೊಳ್ಳುವವನಿ ದ್ದಾನೆ; ಅವನಿಗೆ ಎಷ್ಟೋ ಐಶ್ವರ್ಯವಿದೆ.
5ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ; ದುಷ್ಟನು ಹೇಸಿಗೆಯಾಗಿದ್ದು ಅವಮಾನಕ್ಕೆ ಗುರಿಯಾಗು ವನು.
6ಯಥಾರ್ಥವಂತನನ್ನು ನೀತಿಯು ತನ್ನ ಮಾರ್ಗ ದಲ್ಲಿ ಕಾಪಾಡುತ್ತದೆ; ಕೆಟ್ಟತನವು ಪಾಪಿಯನ್ನು ಕೆಡವುವದು.
7ತನ್ನನ್ನು ತಾನೇ ಐಶ್ವರ್ಯವಂತನಾಗಿ ಮಾಡಿಕೊಳ್ಳುವವನು ಇದ್ದಾನೆ; ಅವನಿಗೆ ಏನೂ ಇರು ವದಿಲ್ಲ. ತನ್ನನ್ನು ಬಡವನಾಗಿ ಮಾಡಿಕೊಳ್ಳುವವನಿ ದ್ದಾನೆ; ಅವನಿಗೆ ಎಷ್ಟೋ ಐಶ್ವರ್ಯವಿದೆ.
8ಒಬ್ಬನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯವೇ; ಬಡವನು ಗದರಿಕೆಯನ್ನು ಕೇಳುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ