ಕಿರಿಯನು ಹಿರಿಯನು ಅಲ್ಲಿ ಇದ್ದಾರೆ. ದಾಸನು ಯಜಮಾನನಿಂದ ಬಿಡುಗಡೆ ಯಾಗಿದ್ದಾನೆ.
17ಅಲ್ಲಿ ದುಷ್ಟರು ತೊಂದರೆ ಕೊಡುವದನ್ನು ಬಿಟ್ಟುಬಿಡುತ್ತಾರೆ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿದ್ದಾರೆ.
18ಸೆರೆ ಯವರು ಕೂಡ ಶಾಂತವಾಗಿದ್ದಾರೆ; ಬಾಧೆಪಡಿಸುವ ವನ ಶಬ್ದವನ್ನು ಕೇಳುವದಿಲ್ಲ.
19ಕಿರಿಯನು ಹಿರಿಯನು ಅಲ್ಲಿ ಇದ್ದಾರೆ. ದಾಸನು ಯಜಮಾನನಿಂದ ಬಿಡುಗಡೆ ಯಾಗಿದ್ದಾನೆ.
20ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ?
21ಬಾರ ದಿರುವ ಮರಣಕ್ಕೋಸ್ಕರ ಕಾದುಕೊಂಡವರಿಗೂ ಅಡ ಗಿಸಿದ ನಿಧಿಗಿಂತಲೂ ಹೆಚ್ಚಾಗಿ ಅದಕ್ಕಾಗಿ ಅಗೆಯುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ