ನೀವು ಮಾಡುವದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.
12ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
13ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
14ನೀವು ಮಾಡುವದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.
15ಸ್ತೆಫನನ ಮನೆಯವರು ಅಕಾಯದ ಪ್ರಥಮ ಫಲವೆಂದೂ ಅವರು ಪರಿಶುದ್ಧರ ಸೇವೆಯಲ್ಲಿ ತಮ್ಮನ್ನು ಒಪ್ಪಿಸಿಕೊಟ್ಟಿದ್ದರೆಂದೂ ನಿಮಗೆ ತಿಳಿದದೆ.
16ಆದದರಿಂದ ಅಂಥವರಿಗೂ ನಮ್ಮೊಂದಿಗೆ ಸಹಾಯ ಮಾಡುತ್ತಾ ಪ್ರಯಾಸಪಡುವ ಪ್ರತಿಯೊಬ್ಬನಿಗೂ ನೀವು ಅಧೀನರಾಗಬೇಕೆಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ