ಸಿಂಹಕ್ಕೋಸ್ಕರ ನೀನು ಬೇಟೆಯಾಡುವಿಯೋ?
37ಯಾವನು ಮೋಡಗಳನ್ನು ಜ್ಞಾನ ದಿಂದ ಎಣಿಸುತ್ತಾನೆ;
38ದೂಳಿಯು ಗಟ್ಟಿಯಾಗುತ್ತಾ ಬರುವಾಗ ಮತ್ತು ಗಡ್ಡೆಗಳು ಒಟ್ಟಾಗಿ ಅಂಟುವಾಗ ಆಕಾಶದ ಬುದ್ಧಲಿಗಳನ್ನು ಹೊಯ್ಯುವವನಾರು?
39ಸಿಂಹಕ್ಕೋಸ್ಕರ ನೀನು ಬೇಟೆಯಾಡುವಿಯೋ?
40ಇಲ್ಲವೆ ಅವು ಗುಹೆಗಳಲ್ಲಿ ಕೂತುಕೊಳ್ಳುವಾಗ, ಗವಿಯಲ್ಲಿ ಹೊಂಚಿ ಮಲಗಿರುವಾಗ, ಪ್ರಾಯದ ಸಿಂಹಗಳ ಆಶೆಯನ್ನು ಪೂರೈಸುವಿಯೋ?
41ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ