ಕರ್ತನೇ, ನಿನ್ನ ಕೆಲಸಗಳು ಎಷ್ಟೋ ದೊಡ್ಡವು! ನಿನ್ನ ಯೋಚನೆಗಳು ಬಹಳ ಆಳವಾಗಿವೆ.
3ಹತ್ತು ತಂತಿ ವೀಣೆ ಯಿಂದಲೂ ವಾದ್ಯದಿಂದಲೂ ಕಿನ್ನರಿಯ ಘನ ಸ್ವರ ದಿಂದಲೂ ತಿಳಿಸುವದು ಒಳ್ಳೇದು.
4ಕರ್ತನೇ, ನಿನ್ನ ಕ್ರಿಯೆಯಿಂದ ನನ್ನನ್ನು ಸಂತೋಷ ಪಡಿಸಿದ್ದೀ. ನಿನ್ನ ಕೈಕೆಲಸಗಳಲ್ಲಿ ನಾನು ಜಯ ಧ್ವನಿಗೈಯುತ್ತೇನೆ.
5ಕರ್ತನೇ, ನಿನ್ನ ಕೆಲಸಗಳು ಎಷ್ಟೋ ದೊಡ್ಡವು! ನಿನ್ನ ಯೋಚನೆಗಳು ಬಹಳ ಆಳವಾಗಿವೆ.
6ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು.
7ದುಷ್ಟರು ಚಿಗುರುವದು ಮತ್ತು ಅಕ್ರಮಗಾರರು ವೃದ್ಧಿಯಾಗು ವದು ಅವರು ಎಂದೆಂದಿಗೂ ನಿರ್ಮೂಲವಾಗುವದ ಕ್ಕಾಗಿಯೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ