೧ ಪೂರ್ವಕಾಲವೃತ್ತಾಂತ 9:18

ಇವರು ಈ ವರೆಗೂ ಮೂಡಣ ಕಡೆ ಯಾದ ಅರಸನ ಬಾಗಲಲ್ಲಿ ಕಾದುಕೊಂಡಿದ್ದರು; ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 9

16ಯೆದೂತೂನನ ಮಗ ನಾದ ಗಾಲಾಲನ ಮಗನಾದ ಶೆಮಾಯನ ಮಗನಾದ ಓಬದ್ಯನೂ; ಎಲ್ಕಾನನ ಮಗನಾದ ಆಸನ ಮಗನಾದ ಬೆರೆಕ್ಯನೂ ಇವರು ನೆಟೋಫಾತದವರ ಊರುಗಳಲ್ಲಿ ವಾಸವಾಗಿದ್ದರು.

17ದ್ವಾರಪಾಲಕರು ಯಾರಂದರೆ -- ಶಲ್ಲೂಮನೂ ಅಕ್ಕೂಬನೂ ಟಲ್ಮೋನನೂ ಅಹೀಮಾನನೂ ಇವರ ಸಹೋದರರೂ. ಇವರಲ್ಲಿ ಶಲ್ಲೂಮನು ಮುಖ್ಯಸ್ಥ ನಾಗಿದ್ದನು.

18ಇವರು ಈ ವರೆಗೂ ಮೂಡಣ ಕಡೆ ಯಾದ ಅರಸನ ಬಾಗಲಲ್ಲಿ ಕಾದುಕೊಂಡಿದ್ದರು; ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು.

19ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮಗನಾದ ಕೋರೇಯ ಮಗನಾದ ಶಲ್ಲೂಮನೂ ಅವನ ತಂದೆಯ ಮನೆಯವರಾಗಿರುವ ತನ್ನ ಸಹೋ ದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲೆ ಇದ್ದು ಗುಡಾರದ ಬಾಗಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಕರ್ತನ ಸೈನ್ಯದ ಮೇಲೆ ಇದ್ದು ಪ್ರವೇಶ ಸ್ಥಳದ ಕಾವಲಿನವರಾಗಿದ್ದರು.

20ಎಲ್ಲಾಜಾ ರನ ಮಗನಾದ ಫೀನೆಹಾಸನು ಪೂರ್ವದಲ್ಲಿ ಅವರ ಮೇಲೆ ಅಧಿಕಾರಿಯಾಗಿದ್ದನು; ಕರ್ತನು ಅವರ ಸಂಗಡ ಇದ್ದನು.

೧ ಪೂರ್ವಕಾಲವೃತ್ತಾಂತ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी