ಈ ಕಾರ್ಯಗಳಾದ ತರುವಾಯ ಎಜ್ರನು ಪಾರಸಿಯರ ಅರಸನಾದ ಅರ್ತಷಸ್ತನ ಆಳಿಕೆ ಯಲ್ಲಿ ಬಾಬೆಲಿನಿಂದ ಹೊರಟುಹೋದನು. ಇವನು ಸೆರಾಯ ಮಗನು, ಇವನು ಅಜರ್ಯನ ಮಗನು,
1ಈ ಕಾರ್ಯಗಳಾದ ತರುವಾಯ ಎಜ್ರನು ಪಾರಸಿಯರ ಅರಸನಾದ ಅರ್ತಷಸ್ತನ ಆಳಿಕೆ ಯಲ್ಲಿ ಬಾಬೆಲಿನಿಂದ ಹೊರಟುಹೋದನು. ಇವನು ಸೆರಾಯ ಮಗನು, ಇವನು ಅಜರ್ಯನ ಮಗನು,
2ಇವನು ಹಿಲ್ಕೀಯನ ಮಗನು, ಇವನು ಶಲ್ಲೂಮನ ಮಗನು, ಇವನು ಚಾದೋಕನ ಮಗನು, ಇವನು ಅಹೀಟೂಬನ ಮಗನು,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ