ಹಬಕ್ಕೂಕ್ಕ 2:15

ತನ್ನ ನೆರೆಯವ ನಿಗೆ ಕುಡಿಯಕೊಟ್ಟು ನಿನ್ನ ಬುಟ್ಟಿಯನ್ನು ಹೊಯಿದು ಅವರ ಬೆತ್ತಲೆತನವನ್ನು ನೋಡುವ ಹಾಗೆ ಅಮಲೇರಿ ಸುವವನಿಗೆ ಅಯ್ಯೋ!

ಸಂದರ್ಭದೊಂದಿಗೆ ಓದಿ · ಹಬಕ್ಕೂಕ್ಕ 2

13ಇಗೋ, ಇದು ಸೈನ್ಯಗಳ ಕರ್ತನಿಂದ ಅಲ್ಲವೋ? ಏನಂದರೆ, ಜನರು ಬೆಂಕಿಗೋಸ್ಕರ ಪರಿಶ್ರಮಪಟ್ಟ ವ್ಯರ್ಥಕ್ಕೋಸ್ಕರ ಆಯಾಸಪಡುವದೇ.

14ನೀರುಗಳು ಸಮುದ್ರವನ್ನು ಮುಚ್ಚುವ ಪ್ರಕಾರ ಭೂಮಿಯು ಕರ್ತನ ಮಹಿಮೆಯ ತಿಳುವಳಿಕೆಯಿಂದ ತುಂಬಿರುವದು.

15ತನ್ನ ನೆರೆಯವ ನಿಗೆ ಕುಡಿಯಕೊಟ್ಟು ನಿನ್ನ ಬುಟ್ಟಿಯನ್ನು ಹೊಯಿದು ಅವರ ಬೆತ್ತಲೆತನವನ್ನು ನೋಡುವ ಹಾಗೆ ಅಮಲೇರಿ ಸುವವನಿಗೆ ಅಯ್ಯೋ!

16ಘನತೆಗೆ ಬದಲಾಗಿ ನಿಂದೆ ಯಿಂದ ತುಂಬಿದ್ದೀ; ನೀನು ಸಹ ಕುಡಿದು ನಿನ್ನ ಮುಂದೊಗಲು ಮುಚ್ಚಲ್ಪಡದಿರಲಿ. ಕರ್ತನ ಬಲಗೈಯ ಪಾತ್ರೆ ನಿನ್ನ ಕಡೆಗೆ ತಿರುಗುವದು. ನಿನ್ನ ಘನತೆಯ ಮೇಲೆ ಕಾರುವಿಕೆಯೂ ಲಜ್ಜೆಯೂ ಇರುವದು.

17ಲೆಬನೋನಿನ ಹಿಂಸೆಯು ನಿನ್ನನ್ನು ಮುಚ್ಚುವದು; ಮೃಗಗಳ ಸೂರೆ ನಿನ್ನನ್ನು ಹೆದರಿಸುವದು; ಮನುಷ್ಯರ ರಕ್ತಕ್ಕಾಗಿ, ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಹಿಂಸೆಯು ನಿಮಿತ್ತವೇ.

ಹಬಕ್ಕೂಕ್ಕ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी