ತರುವಾಯ ಅವರು ಎಂಟನೇ ದಿನದಲ್ಲಿ ಆ ಮಗುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಬಂದು ಅವನ ತಂದೆಯ ಹೆಸರಿನಂತೆ ಅವನನ್ನು ಜಕರೀಯನೆಂದು ಕರೆದರು.
57ಇದಲ್ಲದೆ ಎಲಿಸಬೇತಳಿಗೆ ಹೆರಿಗೆಯ ಸಮಯವು ಪೂರ್ಣವಾದಾಗ ಆಕೆಯು ಒಬ್ಬ ಮಗನನ್ನು ಹೆತ್ತಳು.
59ತರುವಾಯ ಅವರು ಎಂಟನೇ ದಿನದಲ್ಲಿ ಆ ಮಗುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಬಂದು ಅವನ ತಂದೆಯ ಹೆಸರಿನಂತೆ ಅವನನ್ನು ಜಕರೀಯನೆಂದು ಕರೆದರು.
60ಅದಕ್ಕೆ ಅವನ ತಾಯಿಯು ಪ್ರತ್ಯುತ್ತರ ವಾಗಿ--ಹಾಗಲ್ಲ. ಅವನು ಯೋಹಾನನೆಂದು ಕರೆಯ ಲ್ಪಡಬೇಕು ಅಂದಳು.
61ಅದಕ್ಕವರು ಆಕೆಗೆ--ನಿನ್ನ ಬಂಧುಗಳಲ್ಲಿ ಈ ಹೆಸರಿನಿಂದ ಕರೆಯಲ್ಪಟ್ಟವರು ಒಬ್ಬರೂ ಇಲ್ಲ ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ