ಅವನು ಜನರಿಗಾಗಿ ಹೋರಿಯನ್ನೂ ಟಗರನ್ನೂ ಸಮಾಧಾನ ಬಲಿಗಳ ಯಜ್ಞಕ್ಕಾಗಿ ವಧಿಸಿದನು; ಆರೋನನ ಕುಮಾರರು ರಕ್ತವನ್ನು ಅವನ ಬಳಿಗೆ ತರಲು ಅವನು ಅದನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
16ಅವನು ದಹನಬಲಿ ಯನ್ನು ತಂದು ಕ್ರಮದ ಪ್ರಕಾರವೇ ಅದನ್ನು ಸಮರ್ಪಿಸಿದನು.
18ಅವನು ಜನರಿಗಾಗಿ ಹೋರಿಯನ್ನೂ ಟಗರನ್ನೂ ಸಮಾಧಾನ ಬಲಿಗಳ ಯಜ್ಞಕ್ಕಾಗಿ ವಧಿಸಿದನು; ಆರೋನನ ಕುಮಾರರು ರಕ್ತವನ್ನು ಅವನ ಬಳಿಗೆ ತರಲು ಅವನು ಅದನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
19ಹೋರಿ ಟಗರಿನ ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳನ್ನು ಮುಚ್ಚುವ ಮೂತ್ರಜನಕಾಂಗಗಳನ್ನೂ ಕಲಿಜದ ಮೇಲಿರುವ ಪೊರೆಯನ್ನೂ
20ಅವರು ಎದೆ ಭಾಗಗಳ ಮೇಲೆ ಕೊಬ್ಬನ್ನು ಇಟ್ಟಾಗ ಅವನು ಯಜ್ಞ ವೇದಿಯ ಮೇಲೆ ಸುಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ