ಅಪೊಸ್ತಲರ ಕೃತ್ಯಗಳು 25:26

ಈ ಮನುಷ್ಯನ ವಿಷಯವಾಗಿ ನನ್ನ ದೊರೆಗೆ ಬರೆಯುವದಕ್ಕಾಗಿ ನಿರ್ದಿಷ್ಟವಾದದ್ದೇನೂ ಇಲ್ಲ; ಆದಕಾರಣ ವಿಚಾರಣೆ ಯಾದನಂತರ ಬರೆಯುವದಕ್ಕೆ ನನಗೆ ಏನಾದರೂ ಸಿಕ್ಕುವದೆಂದು ನಿಮ್ಮ ಮುಂದೆ ವಿಶೇಷವಾಗಿ ಅರಸನಾದ ಓ ಅಗ್ರಿಪ್ಪನೇ, ನಿನ್ನ ಮುಂದೆ ಇವನನ್ನು ನಾನು ತಂದಿದ್ದೇನೆ.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 25

24ಆಗ ಫೆಸ್ತನು--ಅರಸನಾದ ಅಗ್ರಿಪ್ಪನೇ, ಇಲ್ಲಿ ನಮ್ಮೊಂದಿಗೆ ಸೇರಿ ಬಂದಿರುವ ಎಲ್ಲಾ ಜನರೇ, ಇವನು ಇನ್ನು ಮೇಲೆ ಜೀವಿಸಬಾರದೆಂದು ಯೆರೂಸಲೇಮಿನಲ್ಲಿಯೂ ಇಲ್ಲಿಯೂ ಯಾವ ಮನುಷ್ಯನ ವಿಷಯವಾಗಿ ಯೆಹೂದ್ಯರ ಜನಸಮೂಹವೆಲ್ಲಾ ನನ್ನನ್ನು ಬೇಡಿ ಕೊಂಡಿತೋ ಇವನನ್ನು ನೀವು ನೋಡು

25ಆದರೆ ಮರಣದಂಡನೆಗೆ ಕಾರಣವಾದ ಯಾವ ದನ್ನೂ ಇವನು ಮಾಡಲಿಲ್ಲವೆಂದು ನಾನು ಕಂಡು ಕೊಂಡೆನು. ತಾನೇ ಔಗುಸ್ತನ ಮುಂದೆ ಹೇಳಿಕೊಳ್ಳು ತ್ತೇನೆಂದು ಬೇಡಿಕೊಂಡದ್ದರಿಂದ ಇವನನ್ನು ಕಳುಹಿಸು ವದಕ್ಕೆ ನಾನು ತೀರ್ಮಾನಿಸಿದ್ದೇನೆ.

26ಈ ಮನುಷ್ಯನ ವಿಷಯವಾಗಿ ನನ್ನ ದೊರೆಗೆ ಬರೆಯುವದಕ್ಕಾಗಿ ನಿರ್ದಿಷ್ಟವಾದದ್ದೇನೂ ಇಲ್ಲ; ಆದಕಾರಣ ವಿಚಾರಣೆ ಯಾದನಂತರ ಬರೆಯುವದಕ್ಕೆ ನನಗೆ ಏನಾದರೂ ಸಿಕ್ಕುವದೆಂದು ನಿಮ್ಮ ಮುಂದೆ ವಿಶೇಷವಾಗಿ ಅರಸನಾದ ಓ ಅಗ್ರಿಪ್ಪನೇ, ನಿನ್ನ ಮುಂದೆ ಇವನನ್ನು ನಾನು ತಂದಿದ್ದೇನೆ.

27ಸೆರೆಯವನಿಗೆ ವಿರೋಧವಾಗಿ ಹೊರಿಸಲ್ಪಟ್ಟ ಅಪರಾಧಗಳನ್ನು ಸೂಚಿಸುವದಕ್ಕೆ ಏನೂ ಇಲ್ಲದೆ ಅವನನ್ನು ಕಳುಹಿಸುವದು ಯುಕ್ತವಲ್ಲ ಎಂಬದಾಗಿ ನನಗೆ ಕಾಣುತ್ತದೆ ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी