೨ ಯೋಹಾನನು 1:5

ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿನಗೆ ಬರೆಯದೆ ಮೊದಲಿನಿಂದಲೂ ನಮಗೆ ಇದ್ದ ಆಜ್ಞೆ ಯನ್ನು ನಿನಗೆ ಬರೆಯುವವನಾಗಿ--ನಾವು ಒಬ್ಬರ ನ್ನೊಬ್ಬರು ಪ್ರೀತಿಸುವವರಾಗಿರಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.

ಸಂದರ್ಭದೊಂದಿಗೆ ಓದಿ · ೨ ಯೋಹಾನನು 1

3ತಂದೆಯಾದ ದೇವರಿಂದಲೂ ಆ ತಂದೆಯ ಮಗನಾಗಿರುವ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯು ಕರುಣೆಯು ಮತ್ತು ಶಾಂತಿಯು ಸತ್ಯ ದಲ್ಲಿಯೂ ಪ್ರೀತಿಯಲ್ಲಿಯೂ ನಿಮ್ಮೊಂದಿಗಿರಲಿ.

4ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು.

5ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿನಗೆ ಬರೆಯದೆ ಮೊದಲಿನಿಂದಲೂ ನಮಗೆ ಇದ್ದ ಆಜ್ಞೆ ಯನ್ನು ನಿನಗೆ ಬರೆಯುವವನಾಗಿ--ನಾವು ಒಬ್ಬರ ನ್ನೊಬ್ಬರು ಪ್ರೀತಿಸುವವರಾಗಿರಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.

6ಆತನ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಪ್ರೀತಿ; ಪ್ರೀತಿಯಲ್ಲಿ ನಡೆಯ ಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ.

7ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.

೨ ಯೋಹಾನನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी