ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.
9ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.
10ಪರಿಶುದ್ಧರ ತಿಳುವಳಿಕೆಯೇ ವಿವೇಕವು.
11ನನ್ನ ಮೂಲಕ ನಿನ್ನ ದಿನಗಳು ಹೆಚ್ಚುವವು; ನಿನ್ನ ಜೀವನದ ವರುಷಗಳು ವೃದ್ಧಿಯಾಗುವವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ