ಯಾಕಂದರೆ ಇದು ನಮ್ಮ ರಕ್ಷಕನಾದ ದೇವರ ದೃಷ್ಟಿಯಲ್ಲಿ ಒಳ್ಳೇದಾಗಿಯೂ ಅಂಗೀಕರಿಸತಕ್ಕದ್ದಾಗಿಯೂ ಅದೆ.
2ಹೀಗೆ ನಾವು ಶಾಂತಿ ಸಮಾಧಾನಗಳಿಂದ ಕೂಡಿದ ಜೀವನ ವನ್ನು ಪೂರ್ಣ ಭಕ್ತಿಯಿಂದಲೂ ಗೌರವದಿಂದಲೂ ನಡಿಸುವದಕ್ಕಾಗುವದು.
3ಯಾಕಂದರೆ ಇದು ನಮ್ಮ ರಕ್ಷಕನಾದ ದೇವರ ದೃಷ್ಟಿಯಲ್ಲಿ ಒಳ್ಳೇದಾಗಿಯೂ ಅಂಗೀಕರಿಸತಕ್ಕದ್ದಾಗಿಯೂ ಅದೆ.
4ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ.
5ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ