ಅಪೊಸ್ತಲರ ಕೃತ್ಯಗಳು 13:32

ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 13

30ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.

31ಆತನು ಯೆರೂಸಲೇಮಿಗೆ ಗಲಿಲಾಯ ದಿಂದ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರ್ಯಂತರ ಕಾಣಿಸಿಕೊಂಡನು. ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.

32ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ.

33ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ.

34ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು.

ಅಪೊಸ್ತಲರ ಕೃತ್ಯಗಳು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी