ಕೆರೀಯೋತ್‌ನ ಮೇಲೆಯೂ ಬೊಚ್ರದ ಮೇಲೆಯೂ ಸವಿಾಪದಲ್ಲಾಗಲಿ ದೂರ ದಲ್ಲಾಗಲಿ ಇರುವ, ಮೋವಾಬಿನ ಸಮಸ್ತ ಪಟ್ಟಣಗಳ ಮೇಲೆಯೂ ಬಂತು.
22ದೀಬೋನಿನ ಮೇಲೆಯೂ ನೇಬೋನಿನ ಮೇಲೆಯೂ ಬೇತ್ದಿಬ್ಲಾತಯಿಮ್ನ ಮೇಲೆಯೂ
23ಕಿರ್ಯಾತಯಾಮಿನ ಮೇಲೆಯೂ ಬೇತ್ಗಾಮುಲಿನ ಮೇಲೆಯೂ ಬೇತ್ಮೆಯೋನಿನ ಮೇಲೆಯೂ
24ಕೆರೀಯೋತ್‌ನ ಮೇಲೆಯೂ ಬೊಚ್ರದ ಮೇಲೆಯೂ ಸವಿಾಪದಲ್ಲಾಗಲಿ ದೂರ ದಲ್ಲಾಗಲಿ ಇರುವ, ಮೋವಾಬಿನ ಸಮಸ್ತ ಪಟ್ಟಣಗಳ ಮೇಲೆಯೂ ಬಂತು.
25ಮೋವಾಬಿನ ಕೊಂಬು ಕಡಿದು ಹಾಕಲ್ಪಟ್ಟಿದೆ; ಅದರ ತೋಳು ಮುರಿಯಲ್ಪಟ್ಟಿದೆ ಎಂದು ಕರ್ತನು ಅನ್ನುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ