ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.
16ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.
17ಸತ್ತವರೂ ಮೌನಕ್ಕೆ ಇಳಿದವರೆಲ್ಲರೂ ಕರ್ತನನ್ನು ಸ್ತುತಿಸುವ ದಿಲ್ಲ.
18ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ