ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು.
13ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು--
14ಖಂಡಿತವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೇನು. ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ.
15ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ