ವಿಮೋಚನಕಾಂಡ 1:11

ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್‌ ರಾಮ್ಸೇಸ್‌ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 1

9ಅವನು ತನ್ನ ಜನರಿಗೆ--ಇಗೋ, ಇಸ್ರಾಯೇಲ್‌ ಮಕ್ಕಳಾದ ಈ ಜನರು ನಮಗಿಂತ ಹೆಚ್ಚಿ ಬಲವುಳ್ಳವರಾಗಿದ್ದಾರೆ;

10ಬನ್ನಿ, ಅವರು ಹೆಚ್ಚಾಗದ ಹಾಗೆಯೂ ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು ನಮಗೆ ವಿರೋಧವಾಗಿ ಯುದ್ಧಮಾಡಿ ದೇಶವನ್ನು ಬಿಟ್ಟು ಹೋಗದ ಹಾಗೆಯೂ ಅವ ರೊಂದಿಗೆ ಬುದ್ಧಿವಂತಿಕೆಯಿಂದ ವರ್ತಿಸೋಣ ಎಂದು ಹೇಳಿದನು.

11ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್‌ ರಾಮ್ಸೇಸ್‌ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.

12ಆದರೆ ಇವರು ಅವರನ್ನು ಎಷ್ಟು ಶ್ರಮೆಪಡಿಸಿದರೋ ಅಷ್ಟು ಅಧಿಕ ವಾಗಿ ಅವರು ಹೆಚ್ಚಿ ಹರಡಿಕೊಂಡರು. ಐಗುಪ್ತ್ಯರು ಇಸ್ರಾಯೇಲ್‌ ಮಕ್ಕಳಿಗಾಗಿ ಸಂತಾಪಪಟ್ಟರು.

13ಆದ ದರಿಂದ ಐಗುಪ್ತ್ಯರು ಇಸ್ರಾಯೇಲನ ಮಕ್ಕಳಿಂದ ಕ್ರೂರವಾಗಿ ಸೇವೆ ಮಾಡಿಸಿಕೊಂಡರು.

ವಿಮೋಚನಕಾಂಡ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी