ಉನ್ನತವಾದವುಗಳಂತೆಯೂ ಯುಗಯುಗಕ್ಕೂ ತಾನು ಅಸ್ತಿವಾರ ಹಾಕಿದ ಭೂಮಿಯಂತೆಯೂ ತನ್ನ ಪರಿಶುದ್ಧಾಲಯವನ್ನು ಕಟ್ಟಿದನು
67ಆತನು ಯೋಸೇಫನ ಗುಡಾರವನ್ನು ತಿರಸ್ಕರಿಸಿ, ಎಫ್ರಾಯಾಮನ ಗೋತ್ರವನ್ನು ಆದು ಕೊಳ್ಳದೆ,
68ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು,
69ಉನ್ನತವಾದವುಗಳಂತೆಯೂ ಯುಗಯುಗಕ್ಕೂ ತಾನು ಅಸ್ತಿವಾರ ಹಾಕಿದ ಭೂಮಿಯಂತೆಯೂ ತನ್ನ ಪರಿಶುದ್ಧಾಲಯವನ್ನು ಕಟ್ಟಿದನು
70ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು,
71ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ