ಜೆಕರ್ಯ 6:7

ಕಪಿಲ ವರ್ಣದವುಗಳು ಹೊರಟು ದೇಶದಲ್ಲಿ ಸಂಚಾರ ಮಾಡಹೋಗುವದಕ್ಕೆ ನೋಡಿದವು ಅಂದನು. ಆಗ ಅವನು--ಹೋಗಿ ದೇಶದಲ್ಲಿ ಅತ್ತಿತ್ತ ನಡೆದಾಡುವದಕ್ಕೆ ಇಲ್ಲಿಂದ ಹೋಗಿರಿ ಅಂದನು; ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು.

ಸಂದರ್ಭದೊಂದಿಗೆ ಓದಿ · ಜೆಕರ್ಯ 6

5ದೂತನು ನನಗೆ ಉತ್ತರಕೊಟ್ಟು ಹೇಳಿದ್ದೇನಂದರೆ--ಇವು ಆಕಾಶಗಳ ನಾಲ್ಕು ಆತ್ಮಗಳು; ಇವು ಸಮಸ್ತ ಭೂಮಿಯ ಕರ್ತನ ಮುಂದೆ ನಿಂತಲ್ಲಿಂದ ಹೊರಟುಬಂದವೆ.

6ಆ ಕಪ್ಪು ಕುದುರೆಗಳು ಉತ್ತರ ದೇಶಕ್ಕೆ ಹೊರಡುತ್ತವೆ; ಬಿಳಿಯವುಗಳು ಇವುಗಳ ಹಿಂದೆ ಹೊರಡುತ್ತವೆ; ಚುಕ್ಕೆಗಳಿದ್ದವುಗಳು ದಕ್ಷಿಣ ದೇಶಕ್ಕೆ ಹೊರಡುತ್ತವೆ.

7ಕಪಿಲ ವರ್ಣದವುಗಳು ಹೊರಟು ದೇಶದಲ್ಲಿ ಸಂಚಾರ ಮಾಡಹೋಗುವದಕ್ಕೆ ನೋಡಿದವು ಅಂದನು. ಆಗ ಅವನು--ಹೋಗಿ ದೇಶದಲ್ಲಿ ಅತ್ತಿತ್ತ ನಡೆದಾಡುವದಕ್ಕೆ ಇಲ್ಲಿಂದ ಹೋಗಿರಿ ಅಂದನು; ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು.

8ಆಗ ಅವನು ನನಗೆ ಕೂಗಿ ಹೇಳಿದ್ದೇನಂ ದರೆ--ನೋಡು, ಉತ್ತರ ದೇಶಕ್ಕೆ ಹೊರಟವುಗಳು ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿಪಡಿಸಿವೆ ಅಂದನು.

9ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು.

ಜೆಕರ್ಯ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी