ಓ ಕರ್ತನೇ, ನನ್ನ ಯೌವನದ ಪಾಪಗಳನ್ನೂ ದ್ರೋಹಗಳನ್ನೂ ಜ್ಞಾಪಕ ಮಾಡಿಕೊಳ್ಳದೆ ನಿನ್ನ ಕರುಣೆಯ ಪ್ರಕಾರ ನಿನ್ನ ಒಳ್ಳೇ ತನದ ನಿಮಿತ್ತ ನೀನು ನನ್ನನ್ನು ಜ್ಞಾಪಕ ಮಾಡಿಕೋ.
6ಓ ಕರ್ತನೇ, ನಿನ್ನ ಅಂತಃಕರಣಗಳನ್ನೂ ನಿನ್ನ ಪ್ರೀತಿಯ ದಯೆಯನ್ನೂ ಜ್ಞಾಪಕಮಾಡಿಕೋ; ಅವು ಆದಿಯಿಂದ ಇದ್ದವುಗಳು.
7ಓ ಕರ್ತನೇ, ನನ್ನ ಯೌವನದ ಪಾಪಗಳನ್ನೂ ದ್ರೋಹಗಳನ್ನೂ ಜ್ಞಾಪಕ ಮಾಡಿಕೊಳ್ಳದೆ ನಿನ್ನ ಕರುಣೆಯ ಪ್ರಕಾರ ನಿನ್ನ ಒಳ್ಳೇ ತನದ ನಿಮಿತ್ತ ನೀನು ನನ್ನನ್ನು ಜ್ಞಾಪಕ ಮಾಡಿಕೋ.
8ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು.
9ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ