ದಾನಿಯೇಲನು 10:20

ಅವನು ಹೇಳಿದ್ದೇನಂದರೆ--ನಾನು ನಿನ್ನ ಹತ್ತಿರ ಬಂದ ಕಾರಣವು ನಿನಗೆ ತಿಳಿಯಿತೇ? ಈಗ ನಾನು ಪಾರಸಿಯ ಪ್ರಭುವಿನ ಸಂಗಡ (ಕಾದಾಡಲು) ತಿರುಗಿ ಹೋಗುತ್ತೇನೆ; ನಾನು ಹೋದ ಮೇಲೆ ಇಗೋ, ಗ್ರೀಕ್‌ ಪ್ರಭುವು ಬರುವನು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 10

18ಆಮೇಲೆ ಮತ್ತೆ ಅದೇ ಆಕಾರದ ಹಾಗೆ ಇದ್ದ ಒಬ್ಬ ಮನುಷ್ಯನು ನನ್ನನ್ನು ಬಲಪಡಿಸಿ

19ಹೇಳಿದ್ದೇ ನಂದರೆ--ಓ ಅತಿಪ್ರಿಯನಾದ ಮನುಷ್ಯನೇ, ಭಯಪಡ ಬೇಡ; ನಿನಗೆ ಸಮಾಧಾನವಾಗಲಿ; ಬಲವಾಗಿರು; ಹೌದು ಬಲವಾಗಿರು; ಯಾವಾಗ ಅವನು ನನ್ನ ಸಂಗಡ ಹೀಗೆ ಮಾತನಾಡಿದನೋ ನಾನು ನನ್ನ ಬಲವನ್ನು ಹೊಂದಿ--ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ ಎಂದು ಹೇಳಿದೆನು.

20ಅವನು ಹೇಳಿದ್ದೇನಂದರೆ--ನಾನು ನಿನ್ನ ಹತ್ತಿರ ಬಂದ ಕಾರಣವು ನಿನಗೆ ತಿಳಿಯಿತೇ? ಈಗ ನಾನು ಪಾರಸಿಯ ಪ್ರಭುವಿನ ಸಂಗಡ (ಕಾದಾಡಲು) ತಿರುಗಿ ಹೋಗುತ್ತೇನೆ; ನಾನು ಹೋದ ಮೇಲೆ ಇಗೋ, ಗ್ರೀಕ್‌ ಪ್ರಭುವು ಬರುವನು.

21ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಈ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ.

ದಾನಿಯೇಲನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी