ಆ ಜೀವಿಗಳು ಹೋಗುವಾಗ ಆ ಚಕ್ರಗಳು ಅವುಗಳ ಬಳಿಯಲ್ಲೇ ಹೋದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಮೇಲಕ್ಕೆ ಎತ್ತಲ್ಪಟ್ಟವು.
17ಅವು ಹೋಗುವಾಗ ತಮ್ಮ ನಾಲ್ಕು ಪಕ್ಕೆಗಳ ಮೇಲೆ ಹೋದವು, ಅವು ಹೋಗುವಾಗ ಹಿಂತಿರುಗಲಿಲ್ಲ.
18ಅವುಗಳ ಚಕ್ರಗಳು ಎತ್ತರವಾ ಗಿಯೂ ಭಯಂಕರ ವಾಗಿಯೂ ಇದ್ದವು; ಆ ನಾಲ್ಕು ಚಕ್ರಗಳ ಸುತ್ತಲೂ ಕಣ್ಣುಗಳಿದ್ದವು.
19ಆ ಜೀವಿಗಳು ಹೋಗುವಾಗ ಆ ಚಕ್ರಗಳು ಅವುಗಳ ಬಳಿಯಲ್ಲೇ ಹೋದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಮೇಲಕ್ಕೆ ಎತ್ತಲ್ಪಟ್ಟವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ