ಅವನ ಮಗನಾದ ಯೆಹೋಷಾಫಾಟನು ಅವನಿಗೆ ಬದಲಾಗಿ ಆಳಿದನು;
1ಅವನ ಮಗನಾದ ಯೆಹೋಷಾಫಾಟನು ಅವನಿಗೆ ಬದಲಾಗಿ ಆಳಿದನು;
2ಅವನು ಇಸ್ರಾಯೇಲಿಗೆ ವಿರೋಧವಾಗಿ ತನ್ನನ್ನು ಬಲಪಡಿಸಿ ಕೊಂಡನು. ಇದಲ್ಲದೆ ಅವನು ಯೆಹೂದದಲ್ಲಿ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯವನ್ನು ಇಟ್ಟು ಯೆಹೂ ದದಲ್ಲಿಟ್ಟ ಹಾಗೆ ತನ್ನ ತಂದೆಯಾದ ಆಸನು ತೆಗೆದು ಕೊಂಡ ಎಫ್ರಾಯಾಮಿನ ಪಟ್ಟಣಗಳಲ್ಲಿ ಸೈನ್ಯಗಳನ್ನು ಇಟ್ಟನು.
3ಯೆಹೋಷಾಫಾಟನು ಬಾಳೀಮ್ ನನ್ನು ಹುಡುಕದೆ ತನ್ನ ತಂದೆಯಾದ ದಾವೀದನ ಮೊದಲಿನ ಮಾರ್ಗಗಳಲ್ಲಿ ನಡೆದದ್ದರಿಂದ ಕರ್ತನು ಅವನ ಸಂಗಡ ಇದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ