ಪ್ರಸಂಗಿ 7:25

ಜ್ಞಾನದ ಮೂಲತತ್ವಗಳನ್ನೂ ಮೂಢತನದ ಕೆಟ್ಟತನವನ್ನೂ ಅಂದರೆ ಮೂಢತನ ವನ್ನೂ ಹುಚ್ಚುತನವನ್ನೂ ತಿಳುಕೊಳ್ಳುವಂತೆ ಪರೀಕ್ಷಿಸು ವವನಾಗಿಯೂ ನಾನು ನನ್ನ ಹೃದಯವನ್ನು ಪ್ರಯೋ ಗಿಸಿದೆನು.

ಸಂದರ್ಭದೊಂದಿಗೆ ಓದಿ · ಪ್ರಸಂಗಿ 7

23ಇದೆಲ್ಲವನ್ನು ನಾನು ಜ್ಞಾನದಿಂದ ಪರೀಕ್ಷಿಸಿದ್ದೇನೆ; ಆಗ--ನಾನು ಜ್ಞಾನಿಯಾಗಿರುವೆನು ಎಂದು ಅಂದು ಕೊಂಡೆನು; ಅದು ನನ್ನಿಂದ ದೂರವಾಯಿತು.

24ದೂರ ದಲ್ಲಿರುವದನ್ನೂ ಅಗಾಧದಲ್ಲಿರುವದನ್ನೂ ಯಾವನು ಕಂಡುಕೊಂಡಾನು?

25ಜ್ಞಾನದ ಮೂಲತತ್ವಗಳನ್ನೂ ಮೂಢತನದ ಕೆಟ್ಟತನವನ್ನೂ ಅಂದರೆ ಮೂಢತನ ವನ್ನೂ ಹುಚ್ಚುತನವನ್ನೂ ತಿಳುಕೊಳ್ಳುವಂತೆ ಪರೀಕ್ಷಿಸು ವವನಾಗಿಯೂ ನಾನು ನನ್ನ ಹೃದಯವನ್ನು ಪ್ರಯೋ ಗಿಸಿದೆನು.

26ತನ್ನ ಹೃದಯವು ಉರುಲುಗಳೂ ಬಲೆ ಗಳೂ ಅವಳ ಕೈಗಳ ಕಟ್ಟುಗಳೂ ಆಗಿರುವ ಸ್ತ್ರೀಯು ಮರಣಕ್ಕಿಂತಲೂ ಕಠೋರವಾಗಿದ್ದಾಳೆಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯು ಅವಳಿಂದ ಹಿಡಿಯಲ್ಪ ಡುವನು.

27ಇಗೋ, ಲೆಕ್ಕವನ್ನು ಕಂಡುಹಿಡಿಯಲು ಒಂದೊಂದನ್ನಾಗಿ ಎಣಿಸಿ ನಾನು ಇದನ್ನು ಕಂಡುಕೊಂಡೆ ನೆಂದು ಪ್ರಸಂಗಿ ಹೇಳುತ್ತಾನೆ:

ಪ್ರಸಂಗಿ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी