ಅರಣ್ಯಕಾಂಡ 24:16

ದೇವರ ಮಾತುಗಳನ್ನು ಕೇಳಿದವನೂ ಮಹೋನ್ನ ತನ ಜ್ಞಾನವನ್ನು ತಿಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿದ್ದು ತೆರೆದ ಕಣ್ಣುಳ್ಳ ವನೂ ಹೇಳಿದ್ದು--

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 24

14ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುವೆನು ಅಂದನು.

15ಆಗ ಅವನು ಸಾಮ್ಯ ರೂಪವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು--ತೆರೆದ ಕಣ್ಣುಳ್ಳ ಮನುಷ್ಯನು ಹೇಳಿದ್ದು.

16ದೇವರ ಮಾತುಗಳನ್ನು ಕೇಳಿದವನೂ ಮಹೋನ್ನ ತನ ಜ್ಞಾನವನ್ನು ತಿಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿದ್ದು ತೆರೆದ ಕಣ್ಣುಳ್ಳ ವನೂ ಹೇಳಿದ್ದು--

17ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್‌ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.

18ಎದೋಮು ಸ್ವಾಸ್ತ್ಯವಾಗುವದು; ಸೇಯಾರು ತನ್ನ ಶತ್ರುಗಳಿಗೆ ಸ್ವಾಸ್ತ್ಯವಾಗುವದು; ಮತ್ತು ಇಸ್ರಾಯೇಲು ಪರಾಕ್ರಮ ಕಾರ್ಯ ಮಾಡುವದು,

ಅರಣ್ಯಕಾಂಡ 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी