ಧರ್ಮೋಪದೇಶಕಾಂಡ 28:13

ನಾನು ಈಹೊತ್ತು ನಿನಗೆ ಆಜ್ಞಾಪಿಸುವ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ನೀನು ಕೇಳಿ ಕಾಪಾಡಿ ಕೈಕೊಂಡರೆ ಕರ್ತನು ನಿನ್ನನ್ನು ಬಾಲವನ್ನಲ್ಲ, ತಲೆಯಾಗಿ ಮಾಡುವನು; ನೀನು ಕೆಳಗಲ್ಲ, ಮೇಲೆಯೇ ಇರುವಿ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 28

11ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು.

12ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.

13ನಾನು ಈಹೊತ್ತು ನಿನಗೆ ಆಜ್ಞಾಪಿಸುವ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ನೀನು ಕೇಳಿ ಕಾಪಾಡಿ ಕೈಕೊಂಡರೆ ಕರ್ತನು ನಿನ್ನನ್ನು ಬಾಲವನ್ನಲ್ಲ, ತಲೆಯಾಗಿ ಮಾಡುವನು; ನೀನು ಕೆಳಗಲ್ಲ, ಮೇಲೆಯೇ ಇರುವಿ.

14ಹೀಗಿರುವದರಿಂದ ಬೇರೆ ದೇವರುಗಳನ್ನು ಹಿಂಬಾ ಲಿಸಿ ಸೇವಿಸದಂತೆ ನಾನು ಈಹೊತ್ತು ನಿನಗೆ ಆಜ್ಞಾಪಿ ಸುವ ಮಾತುಗಳನ್ನೆಲ್ಲಾ ಬಿಟ್ಟು ಎಡಕ್ಕಾದರೂ ಬಲ ಕ್ಕಾದರೂ ತೊಲಗಬಾರದು.

15ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.

ಧರ್ಮೋಪದೇಶಕಾಂಡ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी