ಏಳು ದಿವಸಗಳಾದ ಮೇಲೆ ಪ್ರಳಯದ ನೀರು ಭೂಮಿಯ ಮೇಲೆ ಇತ್ತು.
8ಶುದ್ಧ ಪ್ರಾಣಿಗಳಲ್ಲಿಯೂ ಅಶುದ್ಧ ಪ್ರಾಣಿಗಳಲ್ಲಿಯೂ ಪಕ್ಷಿ ಗಳಲ್ಲಿಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವೂ
9ದೇವರು ನೋಹನಿಗೆ ಆಜ್ಞಾಪಿಸಿದ ಪ್ರಕಾರ ಗಂಡು ಹೆಣ್ಣಾಗಿರುವ ಎರಡೆರಡು ನೋಹನ ಬಳಿಗೆ ನಾವೆಯಲ್ಲಿ ಹೋದವು.
10ಏಳು ದಿವಸಗಳಾದ ಮೇಲೆ ಪ್ರಳಯದ ನೀರು ಭೂಮಿಯ ಮೇಲೆ ಇತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ