ನ್ಯಾಯವನ್ನು ನಾವು ಆದುಕೊಳ್ಳೋಣ; ಒಳ್ಳೇದೇನೆಂದು ನಮ್ಮೊಳಗೆ ನಾವೇ ತಿಳಿದುಕೊಳ್ಳೋಣ.
2ಓ ಜ್ಞಾನಿಗಳೇ, ನನ್ನ ನುಡಿಗಳನ್ನು ಕೇಳಿರಿ; ತಿಳಿದವರೇ ನನಗೆ ಕಿವಿಗೊಡಿರಿ.
3ಆಹಾರವನ್ನು ಬಾಯಿ ರುಚಿನೋಡುವಂತೆ, ಕಿವಿಯು ನುಡಿಗಳನ್ನು ಪರಿಶೋಧಿಸುತ್ತದೆ.
4ನ್ಯಾಯವನ್ನು ನಾವು ಆದುಕೊಳ್ಳೋಣ; ಒಳ್ಳೇದೇನೆಂದು ನಮ್ಮೊಳಗೆ ನಾವೇ ತಿಳಿದುಕೊಳ್ಳೋಣ.
5ಯೋಬನು--ನಾನು ನೀತಿವಂತನಾಗಿದ್ದೇನೆ, ದೇವರು ನನ್ನ ನ್ಯಾಯತೀ ರ್ಪನ್ನು ತೆಗೆದುಬಿಟ್ಟನು.
6ನನ್ನ ನ್ಯಾಯಕ್ಕೆ ವಿರೋಧ ವಾಗಿ ನಾನು ಸುಳ್ಳಾಡಲೋ? ದ್ರೋಹವಿಲ್ಲದೆ ನನ್ನ ಗಾಯವು ಮಾಯದಂಥದ್ದೇ ಎಂದು ಹೇಳಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ