೧ ಅರಸುಗಳು 10:5

ಅವನ ಮೇಜಿನ ಭೋಜನವನ್ನೂ ದಾಸರ ಕೂತಿರುವಿಕೆಯ ರೀತಿಯನ್ನೂ ಸೇವಕರು ನಿಂತಿರುವದನ್ನೂ ಅವರ ವಸ್ತ್ರಗಳನ್ನೂ ಅವನ ಪಾನ ದಾಯಕರನ್ನೂ ಅವನು ಕರ್ತನ ಮಂದಿರಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಸ್ತಬ್ಧಳಾದಳು; ಅವಳು ಅರಸನಿಗೆ--

ಸಂದರ್ಭದೊಂದಿಗೆ ಓದಿ · ೧ ಅರಸುಗಳು 10

3ಆಗ ಸೊಲೊ ಮೋನನು ಅವಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು. ಅವಳಿಗೆ ತಿಳಿಸದಂಥ ಅರಸನಿಗೆ ಮರೆಯಾಗಿದ್ದಂಥದ್ದು ಒಂದೂ ಇರಲಿಲ್ಲ.

4ಶೆಬದ ರಾಣಿಯು ಸೊಲೊ ಮೋನನ ಸಮಸ್ತ ಜ್ಞಾನವನ್ನೂ ಅವನು ಕಟ್ಟಿಸಿದ ಮಂದಿರವನ್ನೂ

5ಅವನ ಮೇಜಿನ ಭೋಜನವನ್ನೂ ದಾಸರ ಕೂತಿರುವಿಕೆಯ ರೀತಿಯನ್ನೂ ಸೇವಕರು ನಿಂತಿರುವದನ್ನೂ ಅವರ ವಸ್ತ್ರಗಳನ್ನೂ ಅವನ ಪಾನ ದಾಯಕರನ್ನೂ ಅವನು ಕರ್ತನ ಮಂದಿರಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಸ್ತಬ್ಧಳಾದಳು; ಅವಳು ಅರಸನಿಗೆ--

6ನಾನು ನನ್ನ ದೇಶದಲ್ಲಿ ನಿನ್ನ ಕ್ರಿಯೆ ಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯವು.

7ಆದರೆ ನಾನು ಬಂದು ನನ್ನ ಕಣ್ಣು ಗಳಿಂದ ನೋಡುವವರೆಗೂ ಆ ಮಾತುಗಳನ್ನು ನಂಬದೆ ಹೋದೆನು. ಇಗೋ, ಇದರಲ್ಲಿ ಅರ್ಧವೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಿನ್ನ ಜ್ಞಾನವೂ ಸಂಪತ್ತೂ ನಾನು ಕೇಳಿದ ಕೀರ್ತಿಗಿಂತ ಅಧಿಕವಾಗಿರುವದು.

೧ ಅರಸುಗಳು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी