ಮೋಶೆಯು ಅದನ್ನು ಕೇಳಿ ಒಪ್ಪಿಕೊಂಡನು.
18ಇಗೋ, ಅದರ ರಕ್ತವು ಪರಿಶುದ್ಧ ಸ್ಥಳದ ಒಳಗೆ ತರಲ್ಪಡಲಿಲ್ಲ. ನಾನು ಆಜ್ಞಾಪಿಸಿದಂತೆ ನಿಶ್ಚಯವಾಗಿ ನೀವು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕಾಗಿತ್ತು.
19ಆಗ ಆರೋನನು ಮೋಶೆಗೆ--ಇಗೋ, ಈ ದಿನ ಅವರು ಅಪರಾಧದ ಬಲಿಯನ್ನೂ ಅದರ ದಹನಬಲಿಯನ್ನೂ ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದ್ದಾಗ್ಯೂ ಇಂಥವುಗಳು ನನಗೆ ಸಂಭವಿಸಿದವು. ಇಂದು ನಾನು ಆ ಪಾಪದ ಬಲಿಯನ್ನು ತಿಂದರೆ ಅದು ಕರ್ತನ ದೃಷ್ಟಿಯಲ್ಲಿ ಅಂಗೀಕಾರ ವಾಗುವದೋ ಅಂದನು.
20ಮೋಶೆಯು ಅದನ್ನು ಕೇಳಿ ಒಪ್ಪಿಕೊಂಡನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ