ಯೆಹೋಶುವ 24:32

ಇದ ಲ್ಲದೆ ಇಸ್ರಾಯೇಲ್‌ ಮಕ್ಕಳು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು ಅವರು ಶೆಕೆಮಿನಲ್ಲಿ ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿನಾಣ್ಯಗಳಿಗೆ ಕೊಂಡು ಕೊಂಡಿದ್ದ, ಯೋಸೇಫನ ಮಕ್ಕಳಿಗೆ ಬಾಧ್ಯತೆ ಯಾದ, ನೆಲದ ಭಾಗದಲ್ಲಿ ಹೂಣಿಟ್ಟರು.

ಸಂದರ್ಭದೊಂದಿಗೆ ಓದಿ · ಯೆಹೋಶುವ 24

30ಅವ ನನ್ನು ಎಫ್ರಾಯಾಮ್‌ ಪರ್ವತದ ಗಾಷ್‌ ಬೆಟ್ಟದ ಉತ್ತರಕ್ಕಿರುವ ತಿಮ್ನತ್‌ಸೆರಹ ಎಂಬ ಅವನ ಬಾಧ್ಯ ತೆಯ ಮೇರೆಯಲ್ಲಿ ಹೂಣಿಟ್ಟರು.

31ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ತರುವಾಯ ಕರ್ತನು ಇಸ್ರಾಯೇಲಿಗೆ ಮಾಡಿದ ಸಕಲಕಾರ್ಯಗಳನ್ನು ಅರಿತಿದ್ದ ಹಿರಿಯರ ಸಕಲ ದಿನಗಳಲ್ಲಿಯೂ ಇಸ್ರಾಯೇಲ್ಯರು ಕರ್ತನನ್ನು ಸೇವಿಸಿದರು.

32ಇದ ಲ್ಲದೆ ಇಸ್ರಾಯೇಲ್‌ ಮಕ್ಕಳು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು ಅವರು ಶೆಕೆಮಿನಲ್ಲಿ ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿನಾಣ್ಯಗಳಿಗೆ ಕೊಂಡು ಕೊಂಡಿದ್ದ, ಯೋಸೇಫನ ಮಕ್ಕಳಿಗೆ ಬಾಧ್ಯತೆ ಯಾದ, ನೆಲದ ಭಾಗದಲ್ಲಿ ಹೂಣಿಟ್ಟರು.

33ಆರೋ ನನ ಮಗನಾದ ಎಲೀಯಾಜರನು ಸತ್ತನು; ಅವ ನನ್ನು ಅವನ ಮಗನಾದ ಫೀನೆಹಾಸನಿಗೆ ಎಫ್ರಾ ಯಾಮ್‌ ಬೆಟ್ಟದ ದೇಶದಲ್ಲಿ ಕೊಡಲ್ಪಟ್ಟ ಗುಡ್ಡದಲ್ಲಿ ಹೂಣಿಟ್ಟರು.

ಯೆಹೋಶುವ 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी