ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
4ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು.
5ಅವರು ಆತನನ್ನು ದೃಷ್ಟಿಸಿ ಪ್ರಕಾಶ ಹೊಂದಿದರು. ಅವರ ಮುಖಗಳು ನಾಚಿಕೆಪಡಲಿಲ್ಲ.
6ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
7ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ.
8ಕರ್ತನು ಒಳ್ಳೆಯವನೆಂದು ರುಚಿಸಿ ನೋಡಿರಿ; ಆತನಲ್ಲಿ ಆಶ್ರ ಯಿಸಿಕೊಳ್ಳುವ ಮನುಷ್ಯನು ಧನ್ಯನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ