ಇಗೋ, ದೇವರು ತನ್ನ ಶಕ್ತಿಯಲ್ಲಿ ಉನ್ನತನಾಗಿ ದ್ದಾನೆ; ಆತನ ಹಾಗೆ ಬೋಧಿಸುವವನು ಯಾರು?
20ಜನಗಳು ತಮ್ಮ ಸ್ಥಳದಲ್ಲಿ ಒಡೆಯಲ್ಪಡುವ ರಾತ್ರಿಯನ್ನು ಬಯಸಬೇಡ.
21ದುಷ್ಟತನಕ್ಕೆ ತಿರುಗದ ಹಾಗೆ ಎಚ್ಚರವಾಗಿರು. ಕಷ್ಟಕ್ಕಿಂತ ಇದನ್ನೇ ನೀನು ಆದುಕೊಂಡಿ.
22ಇಗೋ, ದೇವರು ತನ್ನ ಶಕ್ತಿಯಲ್ಲಿ ಉನ್ನತನಾಗಿ ದ್ದಾನೆ; ಆತನ ಹಾಗೆ ಬೋಧಿಸುವವನು ಯಾರು?
23ಆತನ ಮಾರ್ಗವನ್ನು ಆತನಿಗೆ ನೇಮಿಸಿದವನಾರು? ನೀನು ಕೆಟ್ಟದ್ದು ಮಾಡಿದಿ ಎಂದು ಹೇಳುವವನಾರು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ