ಆಗ ಅವರ ಸುತ್ತಲೂ ಮತ್ತು ಎಲ್ಲಾ ಯೂದಾಯದ ಬೆಟ್ಟದ ಸೀಮೆಯಲ್ಲಿಯೂ ಈ ಸಂಗತಿಗಳೆಲ್ಲಾ ಹರಡಿದವು.
63ಆಗ ಅವನು ಒಂದು ಬರೆಯುವ ಹಲಗೆಯನ್ನು ಕೇಳಿ ಅವನ ಹೆಸರು ಯೋಹಾನನು ಎಂದು ಬರೆದನು. ಆಗ ಅವರೆಲ್ಲರೂ ಆಶ್ಚರ್ಯಪಟ್ಟರು.
64ಕೂಡಲೆ ಅವನ ಬಾಯಿ ತೆರೆಯಲ್ಪಟ್ಟು ಅವನ ನಾಲಿಗೆಯು ಸಡಿಲವಾಯಿತು ಮತ್ತು ಅವನು ಮಾತ ನಾಡಿ ದೇವರನ್ನು ಕೊಂಡಾಡಿದನು.
65ಆಗ ಅವರ ಸುತ್ತಲೂ ಮತ್ತು ಎಲ್ಲಾ ಯೂದಾಯದ ಬೆಟ್ಟದ ಸೀಮೆಯಲ್ಲಿಯೂ ಈ ಸಂಗತಿಗಳೆಲ್ಲಾ ಹರಡಿದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ