ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
12ಆದರೆ ಆಹಾಜನು -- ನಾನು ಕೇಳಿಕೊಳ್ಳುವದಿಲ್ಲ; ಇಲ್ಲವೆ ಕರ್ತನನ್ನು ಪರೀಕ್ಷಿಸುವದಿಲ್ಲ ಅಂದನು.
14ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ