ಹಾಮಾನನು ಒಳಕ್ಕೆ ಬಂದಾಗ ಅರಸನು ಅವನಿಗೆ--ಅರಸನು ಇಷ್ಟಪಟ್ಟು ಘನಪಡಿಸಬೇಕೆಂದಿ ರುವ ಮನುಷ್ಯನಿಗೆ ಮಾಡಬೇಕಾದದ್ದೇನು ಅಂದನು. ಆಗ ಹಾಮಾನನು ತನ್ನ ಹೃದಯದಲ್ಲಿ--ಅರಸನು ನನಗಿಂತ ಹೆಚ್ಚಾಗಿ ಇನ್ನಾರನ್ನು ಘನಪಡಿಸಬೇಕೆಂದಿ ರುವನು ಎಂದು ಅಂದುಕೊಂಡನು.
5ಅರಸನ ಸೇವಕರು ಅವ ನಿಗೆ--ಇಗೋ, ಹಾಮಾನನು ಅಂಗಳದಲ್ಲಿ ನಿಂತಿ ದ್ದಾನೆ ಅಂದರು. ಅರಸನು--ಅವನು ಒಳಗೆ ಬರಲಿ ಅಂದನು.
6ಹಾಮಾನನು ಒಳಕ್ಕೆ ಬಂದಾಗ ಅರಸನು ಅವನಿಗೆ--ಅರಸನು ಇಷ್ಟಪಟ್ಟು ಘನಪಡಿಸಬೇಕೆಂದಿ ರುವ ಮನುಷ್ಯನಿಗೆ ಮಾಡಬೇಕಾದದ್ದೇನು ಅಂದನು. ಆಗ ಹಾಮಾನನು ತನ್ನ ಹೃದಯದಲ್ಲಿ--ಅರಸನು ನನಗಿಂತ ಹೆಚ್ಚಾಗಿ ಇನ್ನಾರನ್ನು ಘನಪಡಿಸಬೇಕೆಂದಿ ರುವನು ಎಂದು ಅಂದುಕೊಂಡನು.
7ಹಾಮಾನನು ಅರಸನಿಗೆ--ಅರಸನು ಘನಪಡಿಸಬೇಕೆಂದಿರುವ ಮನು ಷ್ಯನಿಗೆ ಮಾಡಬೇಕಾದದ್ದೇನಂದರೆ,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ