ಅದು ಕೋಪದಿಂದಲೂ ಉಗ್ರತೆಯಿಂದಲೂ ನೆಲ ನುಂಗುತ್ತದೆ; ಇಲ್ಲವೆ ಅದು ತುತೂರಿಯ ಶಬ್ದಕ್ಕೆ --ಹಾ, ಹಾ, ಅನ್ನುತ್ತದೆ; ಅದು ನಂಬುವದಿಲ್ಲ.
22ಭಯಕ್ಕೆ ಹಾಸ್ಯ ಮಾಡು ತ್ತದೆ, ಹೆದರುವದಿಲ್ಲ. ಇಲ್ಲವೆ ಕತ್ತಿಯಿಂದ ತಿರುಗು ವದಿಲ್ಲ.
23ಅದರ ಮೇಲೆ ಬತ್ತಳಿಕೆಯೂ ಪ್ರಜ್ವಲಿ ಸುವ ಭಲ್ಲೆಯೂ ಭರ್ಜಿಯೂ ಥಳಥಳಿಸುತ್ತವೆ.
24ಅದು ಕೋಪದಿಂದಲೂ ಉಗ್ರತೆಯಿಂದಲೂ ನೆಲ ನುಂಗುತ್ತದೆ; ಇಲ್ಲವೆ ಅದು ತುತೂರಿಯ ಶಬ್ದಕ್ಕೆ --ಹಾ, ಹಾ, ಅನ್ನುತ್ತದೆ; ಅದು ನಂಬುವದಿಲ್ಲ.
25ತುತೂರಿಗಳ ಮಧ್ಯದಲ್ಲಿ ದೂರದಿಂದ ಕಾಳಗವನ್ನೂ ಅಧಿಪತಿಗಳ ಅಬ್ಬರವನ್ನೂ ಯುದ್ಧದ ಧ್ವನಿಯನ್ನೂ ಮೂಸಿ ನೋಡುತ್ತದೆ.
26ಹದ್ದು ನಿನ್ನ ಜ್ಞಾನದಿಂದ ಹಾರುತ್ತದೋ? ತನ್ನ ರೆಕ್ಕೆಗಳನ್ನು ದಕ್ಷಿಣ ಕಡೆಗೆ ಚಾಚುತ್ತದೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ